Ticker

6/recent/ticker-posts

Ad Code

Responsive Advertisement

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಗೋಪೂಜೆ

ಬೆಂಗಳೂರು: ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಬೆಳಿಗ್ಗೆ “ಗೋಪೂಜೆ” ಕಾರ್ಯಕ್ರಮ ನೆರವೇರಿತು.





ಈ ಕಾರ್ಯಕ್ರಮದಲ್ಲಿ ರಾಜ್ಯದ ತೋಟಗಾರಿಕಾ ಸಚಿವ ಎನ್. ಮುನಿರತ್ನ ಮತ್ತು ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣ, ಮುಖಂಡರು, ಕಾರ್ಯಕರ್ತರು ಮತ್ತು ಕಾರ್ಯಾಲಯದ ಸಿಬ್ಬಂದಿ ಭಾಗವಹಿಸಿದ್ದರು.


Post a Comment

0 Comments

Ad Code

Responsive Advertisement