Ticker

6/recent/ticker-posts

Ad Code

Responsive Advertisement

ಮೋದಿ ಬೆಂಗಳೂರು ಕಾರ್ಯಕ್ರಮಗಳ ಸಿದ್ಧತೆ ಕುರಿತು ಮುಖ್ಯಮಂತ್ರಿ ವಿಡಿಯೋ ಕಾನ್ಫರೆನ್ಸ್

 ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 11 ರಂದು ಬೆಂಗಳೂರಿಗೆ ಆಗಮಿಸಿ ಪಾಲ್ಗೊಳ್ಳಲಿರುವ ಕಾರ್ಯಕ್ರಮಗಳ ಸಿದ್ಧತೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಿದರು. ರಾಜ್ಯ ಸರ್ಕಾರದ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಐಟಿ, ಬಿಟಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಹಾಗೂ ರೈಲ್ವೆ ಮಂಡಳಿಯ ಅಧಿಕಾರಿಗಳು, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ರಾಜ್ಯ ಸರ್ಕಾರದ ಹಿರಿಯ  ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.





Post a Comment

0 Comments

Ad Code

Responsive Advertisement