ವಿಧಾನಸಭೆ ಚುನಾವಣೆ ಸಮೀಪಸುತ್ತಿರುವ ಹಿನ್ನೆಲೆ ಹನೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡರಾದ ಆರ್. ಮಂಜುನಾಥ್ ಹನೂರು ವಿಧಾನಸಭಾ ವ್ಯಾಪ್ತಿಯ ಹೊಂಡರಬಾಳು ಗ್ರಾಮದ ಜೆಡಿಎಸ್ ಕಾರ್ಯಕರ್ತರ ಮನೆಗೆ ಭೇಟಿ.
ಪಕ್ಷ ಸಂಘಟನೆಯ ಚರ್ಚಿಸಿ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಬಲವರ್ದನೆಗೆ ಪೂರ್ವ ತಯಾರಿ ಮಾಡಿಕೊಳ್ಳಲು ಕಾರ್ಯಕರ್ತರಿಂದ ಸಲಹೆ ಗಳನ್ನು ಪಡೆದರು ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂಎಂ.ಎಲ್ ಎ. ಚುನಾವಣೆಗಳಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳನ್ನ ಗೆಲ್ಲಿಸಿಕೊಂಡು ರಾಜ್ಯ ಜೆಡಿಎಸ್ ಗೆಲುವಿಗೆ ಬಲ ನೀಡುವ ಬಗ್ಗೆ ಕಾರ್ಯಕರ್ತರೊಡನೆ ಚರ್ಚೆಸಿದರು,
ಇದೆ ಸಂದರ್ಭದಲ್ಲಿ ಗ್ರಾಮದ ಬೀದಿಗಳಿಗೆ ತೆರಳಿ ಬೀದಿಗಳಲ್ಲಿರುವ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರೊಡನೆ ಸಮಾಲೋಚನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ ಪರಿಹಾರ ದೊರಕಿಸುವುದಾಗಿ ತಿಳಿಸಿದರು,

0 Comments