ಮಂಗಳೂರು ನಗರದ ಕಾವೂರು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖಾ ಮಠಕ್ಕೆ *ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಅವರು* ಭೇಟಿ ನೀಡಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ *ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ॥ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರಿಂದ* ಆಶೀರ್ವಾದ ಪಡೆದರು. ಇದೇ ಸಂದರ್ಭದಲ್ಲಿ ಪೂಜ್ಯ ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು, ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ ವಿ ಸದಾನಂದ ಗೌಡ ಅವರು, ಸಚಿವರಾದ ಸನ್ಮಾನ್ಯ ಶ್ರೀ ಸಿ ಎನ್ ಅಶ್ವಥ್ ನಾರಾಯಣ ಅವರು, ಹಾಗೂ ಶ್ರೀಮಠದ ಸದ್ವಕ್ತರು ಉಪಸ್ಥಿತರಿದ್ದರು.


0 Comments