ಬೆಂಗಳೂರಿನ ಬಸವನಗುಡಿಯ ಪಾರಂಪರಿಕ ಕಡಲೆಕಾಯಿ ಪರಿಷೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ರವಿ ಸುಬ್ರಮಣ್ಯ, ಉದಯ ಗರುಡಾಚಾರ್, ವಿಧಾನ ಪರಿಷತ್ ಸಧಸ್ಯರಾದ ಟಿ.ಎ ಶರವಣ ಹಾಗೂ ಬಿಬಿಎಂಪಿ ಅಧಿಕಾರಿಗಳು ಹಾಜರಿದ್ದರು.ಬೆಂಗಳೂರಿನ ಬಸವನಗುಡಿಯ ಪಾರಂಪರಿಕ ಕಡಲೆಕಾಯಿ ಪರಿಷೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ರವಿ ಸುಬ್ರಮಣ್ಯ, ಉದಯ ಗರುಡಾಚಾರ್, ವಿಧಾನ ಪರಿಷತ್ ಸಧಸ್ಯರಾದ ಟಿ.ಎ ಶರವಣ ಹಾಗೂ ಬಿಬಿಎಂಪಿ ಅಧಿಕಾರಿಗಳು ಹಾಜರಿದ್ದರು.













0 Comments