ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಂಜನಗೂಡು ಶ್ರೀ ಕಂಠೇಶ್ವರ ದೇವಸ್ಥಾನದ ವಿವಿಧ ಕಾಮಗಾರಿ ಗಳ ಗುದ್ದಲಿ ಪೂಜೆ, ನುಗು ಹಾಗೂ ಹೇಡಿಯಾಳ ಏತ ನೀರಾವರಿ ಯೋಜನೆಗೆ ಚಾಲನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಚಿವ ಗೋವಿಂದ ಕಾರಜೋಳ, ಶಾಸಕ ಹರ್ಷವರ್ಧನ್,ಸಂಸದ ಶ್ರೀನಿವಾಸ ಪ್ರಸಾದ್, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
.jpeg)

.jpeg)
0 Comments