Ticker

6/recent/ticker-posts

Ad Code

Responsive Advertisement

ಬೃಹತ್ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭೂಮಿ ಪೂಜೆ

 ವಸತಿ ಇಲಾಖೆಯ ಕರ್ನಾಟಕ ಗೃಹ ಮಂಡಳಿ ವತಿಯಿಂದ ಕೆಂಗೇರಿ ವಡಗೇರಹಳ್ಳಿಯಲ್ಲಿ ಬೃಹತ್ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭೂಮಿ ಪೂಜೆ ನೆರವೇರಿಸಿದರು








. ಈ ಸಂದರ್ಭದಲ್ಲಿ ವಸತಿ ಸಚಿವ ವಿ.‌ಸೋಮಣ್ಣ, ಸಹಕಾರ ಸಚಿವ ಎಸ್. ಟಿ.‌ಸೋಮಶೇಖರ್, ಗೃಹ ಮಂಡಳಿ ಆಯುಕ್ತರಾದ ಕವಿತಾ ಮಣ್ಣಿಕೇರಿ ಮತ್ತಿತರರು ಹಾಜರಿದ್ದರು.

Post a Comment

0 Comments

Ad Code

Responsive Advertisement