Ticker

6/recent/ticker-posts

Ad Code

Responsive Advertisement

ಹೆಚ್. ಎ. ಎಲ್ ವಿಮಾನನಿಲ್ದಾಣಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

 ನಾಡಪ್ರಭು ಕೆಂಪೇಗೌಡರ  ಪ್ರತಿಮೆ ಅನಾವರಣ ಸೇರಿದಂತೆ ನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು  ಹೆಚ್. ಎ. ಎಲ್ ವಿಮಾನನಿಲ್ದಾಣಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ  ಮೋದಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆ ಹ್ಲೋಟ್ ಅವರೊಂದಿಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದರು. 













ಈ ಸಂದರ್ಭದಲ್ಲಿ  ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಂಸದ ತೇಜಸ್ವಿ ಸೂರ್ಯ, ಶಾಸಕ ಅರವಿಂದ ಲಿಂಬಾವಳಿ ಹಾಜರಿದ್ದರು.

Post a Comment

0 Comments

Ad Code

Responsive Advertisement