Ticker

6/recent/ticker-posts

Ad Code

Responsive Advertisement

ಶ್ರೀನಿವಾಸನ ಸನ್ನಿಧಿಯಲ್ಲಿ ದೀಪ್ತಿ "ಸಂಗೀತ ಸೇವೆ"

ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ, ವಯ್ಯಾಲಿಕಾವಲ್ ನ 16ನೇ ಅಡ್ಡರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ (ಟಿಟಿಡಿ)  ದಲ್ಲಿ, ನವೆಂಬರ್ 19, ಶನಿವಾರ ಸಂಜೆ ಏರ್ಪಡಿಸಿದ್ದ "ಊಂಜಲ್ ಸಂಗೀತೋತ್ಸವ" ಕಾರ್ಯಕ್ರಮದಲ್ಲಿ, ಕು|| ದೀಪ್ತಿ ಮೋಹನ್  ಅನ್ನಮಾಚಾರ್ಯರ ಹಲವಾರು  ಕೀರ್ತನೆಗಳನ್ನು ಹಾಗೂ ಹರಿದಾಸರ ಪದಗಳನ್ನು ಪ್ರಸ್ತುತ ಪಡಿಸಿದರು. 



ವಾದ್ಯ ಸಹಕಾರದಲ್ಲಿ ವಿ|| ಶ್ರೀ ಮೈಸೂರು ಸಂಜೀವ್ ಕುಮಾರ್ ಪಿಟೀಲು ವಾದನದಲ್ಲಿ, ವಿ|| ಶ್ರೀ ಮುರಳಿ ನಾರಾಯಣರಾವ್ ಮೃದಂಗ ವಾದನದಲ್ಲಿ ಸಾಥ್ ನೀಡಿದರು. ಟಿ ಟಿ ಡಿ ಹೆಚ್ ಡಿ ಪಿಪಿಯ ಕಾರ್ಯಕ್ರಮಗಳ ನಿರ್ವಹಣಾಧಿಕಾರಿ ಡಾ|| ಪಿ ಭುಜಂಗ ರಾವ್ ಅವರು ವಂದನಾರ್ಪಣೆ ಮಾಡಿದರು.

Post a Comment

0 Comments

Ad Code

Responsive Advertisement