Ticker

6/recent/ticker-posts

Ad Code

Responsive Advertisement

"ಹರಿದಾಸ ವಾಣಿ"

ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 108  ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಡಿಸೆಂಬರ್ 22, ಗುರುವಾರ ಸಂಜೆ 7-30ಕ್ಕೆ "ಹರಿದಾಸ ವಾಣಿ".  

ಗಾಯನ : ವಿದುಷಿ ಶ್ರೀಮತಿ ವಿನಯಾ ಪ್ರಮೋದ್, ಪಿಟೀಲು :  ವಿ|| ಎಸ್. ಶಶಿಧರ್, 

ಮೃದಂಗ :  ವಿ|| ಶ್ರೀನಿವಾಸ್ ಅನಂತರಾಮಯ್ಯ. ಈ ಕಾರ್ಯಕ್ರಮದಲ್ಲಿ  ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಗುರುಗಳ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ನಂದಕಿಶೋರ್ ಆಚಾರ್ ತಿಳಿಸಿದ್ದಾರೆ. 

ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-41


Post a Comment

0 Comments

Ad Code

Responsive Advertisement