ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಾವೇರಿಯಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ದತೆ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸುನಿಲ್ ಕುಮಾರ್ , ಶಾಸಕರಾದ ನೆಹರೂ ಒಲೆಕಾರ್, ಅರವಿಂದ ಬೆಲ್ಲದ್, ಮುಖ್ಯಮಂತ್ರಿ ಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಜಂಟಿ ಕಾರ್ಯದರ್ಶಿ ಜಗದೀಶ್, ಹಾವೇರಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೊಹಮದ್ ರೋಷನ್ ಸೇರಿದಂತೆ ಅಧಿಕಾರಿಗಳು ಪಾಲ್ಗೊಂಡಿದ್ದರು.

0 Comments