ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 108 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಡಿಸೆಂಬರ್ 22, ಗುರುವಾರ ಸಂಜೆ 7-30ಕ್ಕೆ "ಹರಿದಾಸ ವಾಣಿ"
ಗಾಯನ : ವಿದುಷಿ ಶ್ರೀಮತಿ ವಿನಯಾ ಪ್ರಮೋದ್, ಪಿಟೀಲು : ವಿ|| ಎಸ್. ಶಶಿಧರ್, ಮೃದಂಗ : ವಿ|| ಶ್ರೀನಿವಾಸ್ ಅನಂತರಾಮಯ್ಯ. ಈ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಗುರುಗಳ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ನಂದಕಿಶೋರ್ ಆಚಾರ್ ತಿಳಿಸಿದ್ದಾರೆ.
*ಸ್ಥಳ* : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-41

0 Comments