ಉಲುಚುಕಮ್ಮೆ ಬ್ರಾಹ್ಮಣ ಮಹಾಸಭಾ
ವಿಲ್ಸನ್ ಗಾರ್ಡನ್ ಬೆಂಗಳೂರು.
2021-2022 ನೇ ಸಾಲಿನ ಸರ್ವಸದಸ್ಯರ ಸಭೆಯನ್ನು ದಿನಾಂಕ 25/12/2022ರ ಭಾನುವಾರ ಬೆಳಿಗ್ಗೆ 10.30ಕ್ಕೆ ಮಹಾಸಭಾದ ಪ್ರಾರ್ಥನ ಮಂದಿರದಲ್ಲಿ ಶ್ರೀ ಬಿ.ವಿ. ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಸಲು ತೀರ್ಮಾನಿಸಿದೆ. ವರದಿ ಪುಸ್ತಕವನ್ನು ಕಾರ್ಯಾಲಯದಲ್ಲಿ 15/12/2022 ರಿಂದ ಪಡೆಯಬಹುದು. ಸರ್ವಸದಸ್ಯರ ಸಭೆಗೆ ಸದಸ್ಯರಿಗೆ ಮಾತ್ರ ಪ್ರವೇಶವನ್ನು ಸೀಮಿತಗೊಳಿಸಲಾಗಿದೆ. ಸದಸ್ಯರಿಗೆ ಬೆಳಗಿನ ಉಪಹಾರ ಮತ್ತು ಮಧ್ಯಾಹ್ನದ ಭೋಜನವನ್ನು ಏರ್ಪಡಿಸಲಾಗಿದೆ. ಅಂದು ನಗರ ಮತ್ತು ಗ್ರಾಮಾಂತರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲಾಗುವುದು. ಸದಸ್ಯರು ಸಕಾಲಕ್ಕೆ ಆಗಮಿಸಿ ಕಾರ್ಯಕಲಾಪದಲ್ಲಿ ಭಾಗವಹಿಸಿ ಬೇಕಾಗಿ ವಿನಂತಿ.
ಪ್ರತಿಭಾ ಪುರಸ್ಕಾರ ಅರ್ಜಿಯನ್ನು ಮಹಾಸಭಾದ ಕಛೇರಿ ಅಥವಾ ವೆಬ್ಸೈಟ್ ನಿಂದ ಡೌನ್ಲೋಡ್ ಮಾಡಿ ಅರ್ಜಿಯನ್ನು ಭರ್ತಿ ಮಾಡಿ ಅಂಚೆ ಮೂಲಕ ಮಹಾಸಭೆಗೆ ತಲುಪಿಸಬಹುದು. ಹೆಚ್ಚಿನ ಮಾಹಿತಿಗೆ ಕಾರ್ಯಾಲಯದ ಕಚೇರಿಯನ್ನು ಸಂಪರ್ಕಿಸಿ 080 43745776.
www.uluchukamme.org
ಇನ್ನು ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ 9880109696, 9448802178, 9845691541.
ಶ್ರೀ ವೈ ಜಿ ಮುರಳೀಧರ
ಗೌರವ ಕಾರ್ಯದರ್ಶಿಗಳು
0 Comments