Ticker

6/recent/ticker-posts

Ad Code

Responsive Advertisement

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ- ಸಭೆ

 ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2023ರ ಕುರಿತಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರೊಂದಿಗೆ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರು ಸಭೆ ನಡೆಸಿದರು. ವಿಶೇಷ ಆಯುಕ್ತ ಉಜ್ವಲ್ ಕುಮಾರ್ ಘೋಷ್, ಹರೀಶ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಜರಿದ್ದರು.



Post a Comment

0 Comments

Ad Code

Responsive Advertisement