Ticker

6/recent/ticker-posts

Ad Code

Responsive Advertisement

ಆರೋಗ್ಯ ಶಿಬಿರದಲ್ಲಿ ಭಾಗವಹಿಸಿದ ಅಶೋಕ್ ಜಯರಾಮ್

ಮಂಡ್ಯ ಜಿಲ್ಲೆಯ ಜನಪ್ರಿಯ ಬಿಜೆಪಿ ಯುವ ನಾಯಕರು ಮತ್ತು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರು ಆದ  ಅಶೋಕ್ ಜಯರಾಮ್ ಅವರು ಮಂಡ್ಯ ವಿಧಾನಸಭಾ ಕ್ಷೇತ್ರದ ವಿವಿದೆಡೆ "ಎಸ್.ಡಿ‌ ಜಯರಾಮ್" ಸಮಗ್ರ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ. ನಡೆದಂತಹ ಆರೋಗ್ಯ ಶಿಬಿರದಲ್ಲಿ ಭಾಗವಹಿಸಿದ, ಫಲಾನುಭವಿಗಳಲ್ಲಿ‌ ಹೆಚ್ಚಿನ‌ ಶಸ್ತ್ರಚಿಕಿತ್ಸೆ ಅವಶ್ಯಕತೆಯಿದ್ದ 24 ಜನರನ್ನು ಇಂದು ಆಸ್ಪತ್ರೆಗೆ ಕಳುಹಿಸಿಕೊಟ್ಟರು.



Post a Comment

0 Comments

Ad Code

Responsive Advertisement