Ticker

6/recent/ticker-posts

Ad Code

Responsive Advertisement

ಮಳೆನೀರುಗಾಲುವೆಗಳ ತೆರವಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ

 ಬಿಬಿಎಂಪಿ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ಬೃಹತ್ ಮಳೆನೀರುಗಾಲುವೆಗಳ ತೆರವಿಗೆ  ಸಂಬಂಧಿಸಿದಂತೆ ಮಹತ್ವದ ಪ್ರಗತಿ ಪರಿಶೀಲನಾ ಸಭೆ ಪಾಲಿಕೆಯ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆಯಿತು.


ಪಾಲಿಕೆಯ ವಿಶೇಷ ಆಯುಕ್ತರು, ವಲಯಗಳ ಜಂಟಿ ಆಯುಕ್ತರು, ಕಾನೂನು ಕೋಶದ ಮುಖ್ಯಸ್ಥರು, ಪಾಲಿಕೆಯ ಪ್ರಧಾನ ಅಭಿಯಂತರರು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Post a Comment

0 Comments

Ad Code

Responsive Advertisement