ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಅನುಗ್ರಹ ಆಶೀರ್ವಾದದೊಂದಿಗೆ ಶ್ರೀಮಠದ ಹಿರಿಯ ವ್ಯವಸ್ಥಾಪಕ ಶ್ರೀಯುತ ರಾಜಾ, ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಶ್ರೀ ಗುರು ರಾಯರ ಸನ್ನಿಧಿಯಲ್ಲಿ ಡಾ// ಎಂ , ಆರ್ ಕೃಷ್ಣಮೂರ್ತಿಯವರ ನಿರ್ದೇಶನದಲ್ಲಿ-"ಕಲಾಕ್ಷಿತಿ"ನೃತ್ಯ ಶಾಲೆಯ ವಿದ್ಯಾರ್ಥಿಗಳಿಂದ "ಭರತನಾಟ್ಯ" ಕಾರ್ಯಕ್ರಮವು ನೆರವೇರಿತು.
ಶ್ರೀಮಠದ ಅರ್ಚಕರಾದ ಶ್ರೀನಂದಕಿಶೋರ್ ಆಚಾರ್ಯರು ತಿಳಿಸಿದರು ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಗುರು ರಾಯರ ದರ್ಶನಪಡೆದು ಹಾಗೂ ಪ್ರಸಾದ ಸ್ವೀಕರಿಸಿ ಶ್ರೀಹರಿವಾಯು ಗುರು ಗಳ ಅನುಗ್ರಹಕ್ಕೆ ಪಾತ್ರರಾದರು,


0 Comments