Ticker

6/recent/ticker-posts

Ad Code

Responsive Advertisement

ಬೃಹತ್ ಮಳೆ ನೀರುಗಾಲುವೆಗಳ ತೆರವಿಗೆ ಸಂಬಂಧಿಸಿದಂತೆ ಮಹತ್ವದ ಪ್ರಗತಿ ಪರಿಶೀಲನಾ ಸಭೆ

 ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಎಲ್ಲಾ ವಲಯಗಳಲ್ಲಿ ಒತ್ತುವರಿಯಾಗಿರುವ ಬೃಹತ್ ಮಳೆ ನೀರುಗಾಲುವೆಗಳ ತೆರವಿಗೆ ಸಂಬಂಧಿಸಿದಂತೆ ಮಹತ್ವದ ಪ್ರಗತಿ ಪರಿಶೀಲನಾ ಸಭೆ ಬಿಬಿಎಂಪಿ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಸರ್ವೆ ಮತ್ತು ಭೂದಾಖಲಾತಿ ಇಲಾಖೆಯ ಆಯುಕ್ತ ಮೌನೀಷ್ ಮೌದ್ಗಿಲ್,ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ್, ಬಿಬಿಎಂಪಿ ವಿಶೇಷ ಆಯುಕ್ತರು, ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು, ತಹಶಿಲ್ದಾರರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Post a Comment

0 Comments

Ad Code

Responsive Advertisement