ಬೆಂಗಳೂರು, ಫೆಬ್ರವರಿ 13: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಯಲಹಂಕ ಏರ್ ಫೋರ್ಸ್ ಸ್ಟೇಶನ್ ನಲ್ಲಿ ಏರೋ ಇಂಡಿಯಾ 2023 ಗೆ ಚಾಲನೆ ನೀಡಿದರು.
ಪ್ರಧಾನಮಂತ್ರಿ ಮೋದಿಯವರು ಇಂದು ಯಲಹಂಕ ಏರ್ ಫೋರ್ಸ್ ಸ್ಟೇಶನ್ ನಲ್ಲಿ ಏರೋ ಇಂಡಿಯಾ 2023 ಗೆ ಚಾಲನೆ ನೀಡಿದ ನಂತರ ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದರು.
ಕೇಂದ್ರ ರಕ್ಷಣಾ ಸಚಿವ ಸನ್ಮಾನ್ಯ ರಾಜ್ ನಾಥ್ ಸಿಂಗ್ ಅವರು ಇಂದು ಯಲಹಂಕ ಏರ್ ಫೋರ್ಸ್ ಸ್ಟೇಶನ್ ನಲ್ಲಿ ಏರೋ ಇಂಡಿಯಾ 2023 ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಪಾಲ್ಗೊಂಡು ಮಾತನಾಡಿದರು.
ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉಪಸ್ಥಿತರಿದ್ದರು.

.jpeg)

.jpeg)


.jpeg)

0 Comments