ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಹಾಗೂ ಖ್ಯಾತ ನಿರ್ದೇಶಕ-ನಿರ್ಮಾಪಕ ಕಾಸಿನಾಧುನಿ ವಿಶ್ವನಾಥ್(Kasinadhuni Viswanath) ಗುರುವಾರ ತಡರಾತ್ರಿ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು
ವಿಶ್ವನಾಥ್ ಅವರು 1992 ರಲ್ಲಿ ಪದ್ಮಶ್ರೀ ಗೌರವ ಹಾಗೂ 2017 ರಲ್ಲಿ ದಾದಾ ಸಾಹೇಬ್ ಫಾಲ್ಕೆ ಗೌರವವನ್ನು ಪಡೆದರು. ನಾಲ್ಕು ದಶಕಗಳ ವೃತ್ತಿಜೀವನದಲ್ಲಿ ಅವರು ಎಂಟು ಬಾರಿ ಫಿಲ್ಮ್‌ಫೇರ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ
0 Comments