Ticker

6/recent/ticker-posts

Ad Code

Responsive Advertisement

ದಾಸರ ಪದಗಳ ಗಾಯನ"



ಶ್ರೀ ಅಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ವತಿಯಿಂದ ಫೆಬ್ರವರಿ 24, ಶುಕ್ರವಾರ ಸಂಜೆ 6-30ಕ್ಕೆ, ವಿ|| ಶ್ರೀಮತಿ ಅಪರ್ಣ ಮುಕುಂದ್ ರವರಿಂದ "ದಾಸರ ಪದಗಳ ಗಾಯನ" ಕಾರ್ಯಕ್ರಮವನ್ನು ಏರ್ಪಡಿಸಿದೆ. ಸ್ಥಳ : ಶ್ರೀ ಅಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ, #152/1, 7ನೇ ಅಡ್ಡರಸ್ತೆ, 7ನೇ ಮುಖ್ಯರಸ್ತೆ, 3ನೇ ಬ್ಲಾಕ್, ತ್ಯಾಗರಾಜನಗರ, ಬೆಂಗಳೂರು-28

ಸರ್ವರಿಗೂ ಆದರದ ಸುಸ್ವಾಗತ

Post a Comment

0 Comments

Ad Code

Responsive Advertisement