Ticker

6/recent/ticker-posts

Ad Code

Responsive Advertisement

ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

 ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು  ಸ್ವಾಗತಿಸಿದರು.



ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಲ್ಹೋತ್ ಹಾಗೂ ಮತ್ತಿತರರು ಹಾಜರಿದ್ದರು.

Post a Comment

0 Comments

Ad Code

Responsive Advertisement