ವಿಜಯ ಮಧ್ವ ಸಂಘದ ವತಿಯಿಂದ ಶ್ರೀ ರಾಘವೇಂದ್ರ ಸ್ವಾಮಿಗಳ ಪಟ್ಟಾಭಿಷೇಕ ಮತ್ತು ವರ್ಧಂತ್ಯೋತ್ಸವದ ಪ್ರಯುಕ್ತ ಫೆಬ್ರವರಿ 21 ರಿಂದ 28ರ ವರೆಗೆ ಪ್ರತಿದಿನ ಸಂಜೆ 6-30ಕ್ಕೆ ಶ್ರೀ ಜಯತೀರ್ಥಾಚಾರ್ ಹೊಳಲಗುಂದಿ ರವರಿಂದ "ಶ್ರೀ ರಾಘವೇಂದ್ರ ಗುರುಸಾರ್ವಭೌಮರ ಆಕೃತಿ ವೈಭವ" ವಿಷಯವಾಗಿ ಧಾರ್ಮಿಕ ಪ್ರವಚನವನ್ನು ಏರ್ಪಡಿಸಿದೆ.
ಸ್ಥಳ : ವಿಜಯ ಮಧ್ವ ಸಂಘ, #37/2, ಗಂಗಾಧರ ಬಡಾವಣೆ, 2ನೇ ಮುಖ್ಯರಸ್ತೆ, ವಿಜಯನಗರ, ಬೆಂಗಳೂರು-40
ಸರ್ವರಿಗೂ ಆದರದ ಸುಸ್ವಾಗತ

0 Comments