Ticker

6/recent/ticker-posts

Ad Code

Responsive Advertisement

"ದಾಸಮಂಜರಿ"

ತ್ಯಾಗರಾಜನಗರದಲ್ಲಿರುವ ಪುರಾತನ ದೇವಸ್ಥಾನವಾದ ಶ್ರೀ ಅಭಯ ಲಕ್ಷ್ಮೀ ನರಸಿಂಹಸ್ವಾಮಿ  ದೇವಸ್ಥಾನ(ವಜ್ರಕ್ಷೇತ್ರ)ದಲ್ಲಿ ಮಾರ್ಚ್ 3, ಶುಕ್ರವಾರ ಸಂಜೆ 6-30ಕ್ಕೆ, ಕು|| ಅನನ್ಯಾ ಬೆಳವಾಡಿ ರವರಿಂದ "ದಾಸಮಂಜರಿ" ಗಾಯನ ಕಾರ್ಯಕ್ರಮವನ್ನು ಏರ್ಪಡಿಸಿದೆ.

ಸ್ಥಳ : ಶ್ರೀ ಅಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ, #152/1, 7ನೇ ಅಡ್ಡರಸ್ತೆ, 7ನೇ ಮುಖ್ಯರಸ್ತೆ, 3ನೇ ಬ್ಲಾಕ್, ತ್ಯಾಗರಾಜನಗರ, ಬೆಂಗಳೂರು-28

ಸರ್ವರಿಗೂ ಆದರದ ಸುಸ್ವಾಗತ

Post a Comment

0 Comments

Ad Code

Responsive Advertisement