ಬೆಂಗಳೂರಿನಲ್ಲಿ ನಡೆಯುವ 14 ನೇ ಆವೃತ್ತಿ ಯ ಏರೋ ಇಂಡಿಯಾ ಶೊ ಉದ್ಘಾಟನೆಗೆ ಆಗಮಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಹಾಜರಿದ್ದರು.

0 Comments