ಬೆಂಗಳೂರು, ಫೆಬ್ರವರಿ 14: ಆದಿಚುಂಚನಗಿರಿ ಪೀಠಾಧ್ಯಕ್ಷ ಜಗದ್ಗುರು ಶ್ರೀ ಡಾ: ನಿರ್ಮಲಾನಂದನಾಥ ಸ್ವಾಮೀಜಿಗಳ ಪಟ್ಟಾಭಿಷೇಕದ ದಶಮಾನೋತ್ಸವ ಸಮಾರಂಭ, ಬಿಜಿಎಸ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಜ್ಯೋತಿರ್ದಾನ ಸಮಾರಂಭವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಆರ್.ಅಶೋಕ್ , ಡಾ: ಕೆ.ಸುಧಾಕರ್, ಶಾಸಕ ಸತೀಶ್ ರೆಡ್ಡಿಸಾಹಿತಿ ದೊಡ್ಡರಂಗೇಗೌಡ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಮೊದಲಾದವರು ಉದ್ಘಾಟಿಸಿದರು.



0 Comments