Ticker

6/recent/ticker-posts

Ad Code

Responsive Advertisement

ಹಿಂದುಳಿದ ವರ್ಗಗಳಿಗೆ ಸೇರಿದ ಮಾನ್ಯತೆ ಪಡೆದ ಪತ್ರಕರ್ತರಿಗೆ ಮಾಧ್ಯಮ‌ ಕಿಟ್

 ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ನಗರದ ಕಂಠೀರವ ಸ್ಟುಡಿಯೋ ಆವರಣದಲ್ಲಿ ಇಂದು ನಡೆದ‌ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳಿಗೆ ಸೇರಿದ ಮಾನ್ಯತೆ ಪಡೆದ ಪತ್ರಕರ್ತರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾಧ್ಯಮ‌ ಕಿಟ್ ವಿತರಿಸಿ  ಮಾತನಾಡಿದರು.

ಕೇಂದ್ರ ಸರಕಾರದ ಮಾಜಿ ಸಚಿವರಾದ ಡಿ.ವಿ.ಸದಾನಂದಗೌಡ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಇಲಾಖೆಯ ಆಯುಕ್ತರಾದ ಡಾ.ಪಿ.ಎಸ್.ಹರ್ಷ, ಜಂಟಿ ನಿರ್ದೇಶಕರಾದ ಡಿ..ಪಿ.ಮುರಳೀಧರ್ ಸೇರಿದಂತೆ ಇಲಾಖೆಯ ಅಧಿಕಾರಿಗಳು, ಹಿರಿಯ ಪತ್ರಕರ್ತರು ಉಪಸ್ಥಿತರಿದ್ದರು.


Post a Comment

0 Comments

Ad Code

Responsive Advertisement