Ticker

6/recent/ticker-posts

Ad Code

Responsive Advertisement

ಉರೀಗೌಡ, ನಂಜೇಗೌಡ ಸಿನಿಮಾಗೆ ಸ್ಥಗಿತ:

*ಗುರುಗಳು ಹೇಳಿದಂತೆ ಕೇಳಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಮಾರ್ಚ್ 20: ಉರೀಗೌಡ, ನಂಜೇಗೌಡ ಸಿನಿಮಾ ಸ್ಥಗಿತಗೊಳಿಸಲು ಗುರುಗಳು ತಿಳಿಸಿದ ಹಿನ್ನೆಲೆಯಲ್ಲಿ  ಗುರುಗಳು ಹೇಳಿದಂತೆ ಕೇಳಬೇಕು ಎಂದು ಮುಖ್ಯಮಂತ್ರಿ  ಬಸವರಾಜ  ಬೊಮ್ಮಾಯಿ ತಿಳಿಸಿದರು. 

ಅವರು ಇಂದು  ಸಚಿವ ಹಾಗೂ ಸಿನಿಮಾ ನಿರ್ಮಾಪಕ ಮುನಿರತ್ನ ಅವರು  ಸಿನಿಮಾ ಮಾಡುತ್ತಿರುವ ಬಗ್ಗೆ  ಸುದ್ದಿಗಾರರೊಂದಿಗೆ ಮಾತನಾಡಿ, ಮುನಿರತ್ನ ಅವರು  ಸಿನಿಮಾ ಮಾಡಲು ಹೊರಟಿದ್ದು, ಅದರ ಬಗ್ಗೆ ನನಗೆ ಪೂರ್ಣ ಮಾಹಿತಿ ಇಲ್ಲ. ಅವರಿಂದ ಪೂರ್ತಿ ಮಾಹಿತಿ ತಿಳಿದ ನಂತರ ಮಾತನಾಡುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, 

ಶ್ರೀಗಳ ಬೇಡ ಎಂದಿದ್ದಕ್ಕೆ ಮುನಿರತ್ನ ಹಿಂದೆ ಸರಿದಿದ್ದಾರೆಯೇ ಎಂಬ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದರು.

Post a Comment

0 Comments

Ad Code

Responsive Advertisement