Ticker

6/recent/ticker-posts

Ad Code

Responsive Advertisement

ಅಕ್ಷಯ ತೃತೀಯ ಪ್ರಯುಕ್ತ "ಹರಿನಾಮ ಸಂಕೀರ್ತನೆ"

ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್.ಕೆ. ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಏಪ್ರಿಲ್ 23, ಭಾನುವಾರ ಸಂಜೆ 6-30ಕ್ಕೆ ವಿ|| ಕು|| ಐಶ್ವರ್ಯ ಮಹೇಶ್ ಮತ್ತು ಸಂಗಡಿಗರಿಂದ "ಹರಿನಾಮ ಸಂಕೀರ್ತನೆ" ಕಾರ್ಯಕ್ರಮ ಏರ್ಪಡಿಸಿದೆ ಎಂದು ಶ್ರೀ ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ.



Post a Comment

0 Comments

Ad Code

Responsive Advertisement