Ticker

6/recent/ticker-posts

Ad Code

Responsive Advertisement

ನರಸಿಂಹಸ್ವಾಮಿ ದೇವಸ್ಥಾನದಲ್ಲಿ "ಹರಿದಾಸ ಮಂಜರಿ"

ತ್ಯಾಗರಾಜನಗರದಲ್ಲಿರುವ ಶ್ರೀ ಅಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ದಿನಾಂಕ 14-4-2023 ಶುಕ್ರವಾರ ಸಂಜೆ 6-30ಕ್ಕೆ ಶ್ರೀಮತಿ ಪೂರ್ಣಿಮಾ ಕುಲಕರ್ಣಿ ರವರಿಂದ "ಹರಿದಾಸ ಮಂಜರಿ" ಗಾಯನ ಕಾರ್ಯಕ್ರಮ ಏರ್ಪಡಿಸಿದೆ. 

ಸ್ಥಳ : ಶ್ರೀ ಅಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ, 7ನೇ ಅಡ್ಡರಸ್ತೆ, 3ನೇ ಬ್ಲಾಕ್, ತ್ಯಾಗರಾಜನಗರ, ಬೆಂಗಳೂರು-28

Post a Comment

0 Comments

Ad Code

Responsive Advertisement