ಬೆಂಗಳೂರು: ಗಾಂಧಿನಗರ ವಿಧಾನಸಭಾ ಕ್ಷೇತ್ರ ಶಾಸಕರ ಕಛೇರಿಯಲ್ಲಿ ಶಾಸಕರಾದ ದಿನೇಶ್ ಗುಂಡೂರಾವ್ ರವರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಾದ ವಿ ಸತ್ಯರವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ತತ್ವ, ಸಿದ್ದಾಂತ ಒಪ್ಪಿ ಅನೇಕ ಯುವ ಮುಖಂಡರುಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

0 Comments