Ticker

6/recent/ticker-posts

Ad Code

Responsive Advertisement

ದಾಸರ ಪದಗಳ ಗಾಯನ

ಮಲ್ಲೇಶ್ವರಂ ಶ್ರೀ ರಾಮ ಮಂದಿರದ ವತಿಯಿಂದ ಶ್ರೀ ರಾಮೋತ್ಸವದ ಪ್ರಯುಕ್ತ ಏಪ್ರಿಲ್ 3, ಸೋಮವಾರ ಸಂಜೆ 6-30ಕ್ಕೆ: ಕು|| ಮನಸ್ವಿ ಕಶ್ಯಪ್ ಮತ್ತು ಕು|| ದೀಪ್ತಿ ಶ್ರೀನಿವಾಸನ್ ಇವರುಗಳಿಂದ "ದಾಸರ ಪದಗಳ ಗಾಯನ" ಕಾರ್ಯಕ್ರಮ ಏರ್ಪಡಿಸಿದೆ. 

ವಾದ್ಯ ಸಹಕಾರ : ಶ್ರೀ ಅಮಿತ್ ಶರ್ಮಾ (ಕೀ-ಬೋಡ್೯), ಶ್ರೀ ಸುದರ್ಶನ್ (ತಬಲಾ).

 ಸ್ಥಳ : ಶ್ರೀ ರಾಮ ಮಂದಿರ, ಈಸ್ಟ್ ಪಾರ್ಕ್ ರಸ್ತೆ, ಅಂಚೆ ಕಚೇರಿ ಹತ್ತಿರ, ಮಲ್ಲೇಶ್ವರಂ, 

ಬೆಂಗಳೂರು-560003.


Post a Comment

0 Comments

Ad Code

Responsive Advertisement