Ticker

6/recent/ticker-posts

Ad Code

Responsive Advertisement

ಕು|| ಹಿಮಜಾ ರವರಿಂದ ಹರಿ ದಾಸವಾಣಿ

ಬೆಂಗಳೂರು: ಪವಮಾನಪುರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ  ಏಪ್ರಿಲ್ 13, ಗುರುವಾರ ಸಂಜೆ 7-00ಕ್ಕೆ ಕು|| ಹಿಮಜಾ ರವರಿಂದ "ದಾಸವಾಣಿ" ಗಾಯನ ಕಾರ್ಯಕ್ರಮ ಏರ್ಪಡಿಸಿದೆ. 



ವಾದ್ಯ ಸಹಕಾರ : ಶ್ರೀ ಶ್ರೀನಿಧಿ (ಕೀ-ಬೋರ್ಡ್), ಶ್ರೀ ಶ್ರೀನಿವಾಸ ಕಾಖಂಡಕಿ (ತಬಲಾ). 

ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 1ನೇ ಮುಖ್ಯರಸ್ತೆ, ಪವಮಾನಪುರ, 

ಬನಶಂಕರಿ 6ನೇ ಹಂತ, ಬೆಂಗಳೂರು-560062


Post a Comment

0 Comments

Ad Code

Responsive Advertisement