ಬೆಂಗಳೂರು: 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನರಗುಂದ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಸಚಿವ ಸಿ.ಸಿ ಪಾಟೀಲ್ ಅವರು ನಾಮಪತ್ರ ಸಲ್ಲಿಸಿದರು.
ಬಾಗಲಕೋಟೆ ಸಂಸದ ಗದ್ದಿಗೌಡರ್, ವಿಧಾನ ಪರಿಷತ್ ಸದಸ್ಯ ಸಂಕನೂರು ಮತ್ತು ಇತರ ಪ್ರಮುಖರು ಇದ್ದರು. ಕ್ಷೇತ್ರ ಚುನಾವಣಾ ಅಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಾಯಿತು.


0 Comments