Ticker

6/recent/ticker-posts

Ad Code

Responsive Advertisement

ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿ ಘೋಷಣೆ ಆಗುತ್ತೆ: ಡಾ.ಸಿ.ಎನ್.ಅಶ್ವತ್​ ನಾರಾಯಣ

 

  • ಶಿವಮೊಗ್ಗ: ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಬಿಜೆಪಿಯಲ್ಲೇ ಇದ್ದಾರೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿ ಘೋಷಣೆ ಆಗುತ್ತೆ. ಹೀಗಾಗಿ ಯಾರೂ ಕೂಡ ಆತಂಕಪಡುವ ಅಗತ್ಯವಿಲ್ಲ ಶಿವಮೊಗ್ಗದಲ್ಲಿ ಸಚಿವ ಡಾ.ಸಿ.ಎನ್.ಅಶ್ವತ್ಥ್​ ನಾರಾಯಣ ಹೇಳಿದ್ದಾರೆ.

Post a Comment

0 Comments

Ad Code

Responsive Advertisement