Ticker

6/recent/ticker-posts

Ad Code

Responsive Advertisement

ಹರಿಭಜನೆ-ದಾಸವಾಣಿ

ಚಾಮರಾಜಪೇಟೆಯ ಸೀತಾಪತಿ ಅಗ್ರಹಾರದ‌ಲ್ಲಿರುವ  ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಏಪ್ರಿಲ್ 20, ಗುರುವಾರ ಸಂಜೆ 5-30ಕ್ಕೆ ಹರೇ ಶ್ರೀನಿವಾಸ ಭಜನಾ ಮಂಡಳಿಯ ಸದಸ್ಯರಿಂದ ಭಜನೆ, 7-00ಕ್ಕೆ "ದಾಸವಾಣಿ".

ಗಾಯನ : ಶ್ರೀಮತಿ ಚಾಂದಿನಿ ಗರ್ತಿಕೆರೆ, 

ಪಿಟೀಲು : ವಿ|| ಮೈಸೂರು ಸಂಜೀವ್ ಕುಮಾರ್, ಮೃದಂಗ : ವಿ|| ಮುರಳಿ ನಾರಾಯಣರಾವ್. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಸೀತಾಪತಿ ಅಗ್ರಹಾರ, ಚಾಮರಾಜಪೇಟೆ, ಬೆಂಗಳೂರು-560018


Post a Comment

0 Comments

Ad Code

Responsive Advertisement