ಜನಪ್ರಿಯ ನಾಯಕರು ಹಾಗೂ ತೋಟಗಾರಿಕಾ ಸಚಿವರಾದ ಶ್ರೀ ಮುನಿರತ್ನ ಅವರ ಸಮ್ಮುಖದಲ್ಲಿ ದಾಸರಹಳ್ಳಿ ಕಾಂಗ್ರೆಸ್ ಮುಖಂಡರಾದ ಪಿ.ಎನ್.ಕೃಷ್ಣಮೂರ್ತಿ ಮತ್ತು ಅವರ ಬೆಂಬಲಿಗರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಕೇಂದ್ರ ಸಚಿವರಾದ ರಾಜು ಚಂದ್ರಶೇಖರ್, ಸಚಿವರಾದ ಡಾ.ಸಿ.ಎನ್.ಅಶ್ವಥ್ ನಾರಾಯಣ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾನ ಮುಂತಾದವರು ಉಪಸ್ಥಿತರಿದ್ದರು.








0 Comments