Ticker

6/recent/ticker-posts

Ad Code

Responsive Advertisement

ಭಜನೆ ಮತ್ತು ಉಪನ್ಯಾಸ

ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಪವಮಾನಪುರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮೇ 2, ಮಂಗಳವಾರ ಸಂಜೆ 5-30ಕ್ಕೆ ದೊಡ್ಡಕಲ್ಲಸಂದ್ರದ ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ ಸದಸ್ಯರಿಂದ ಭಜನೆ .

 ಡಾ|| ಜಗನ್ನಾಥಾಚಾರ್ ರಿಂದ ಧಾರ್ಮಿಕ ಉಪನ್ಯಾಸ, ಮೇ 3, ಬುಧವಾರ ಸಂಜೆ 5-30ಕ್ಕೆ ಜಯನಗರದ ಪರಿಮಳ ಭಜನಾ ಮಂಡಳಿಯ ಸದಸ್ಯರಿಂದ ಭಜನೆ ನಂತರ ಡಾ|| ಜಗನ್ನಾಥಾಚಾರ್ ರಿಂದ ಧಾರ್ಮಿಕ ಉಪನ್ಯಾಸ, ಮೇ 4, ಗುರುವಾರ ಸಂಜೆ 4-30ಕ್ಕೆ ಇಟ್ಟುಮಡುವಿನ ಶ್ರೀ ಹಯವದನ ವಾದಿರಾಜ ಭಜನಾ ಮಂಡಳಿಯ ಸದಸ್ಯರಿಂದ ಭಜನೆ ನಂತರ ಡಾ|| ಜಗನ್ನಾಥಾಚಾರ್ ರಿಂದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮಗಳನ್ನು ಏರ್ಪಡಿಸಿದೆ ಎಂದು ಟಿಟಿಡಿ  ಹೆಚ್.ಡಿ.ಪಿ.ಪಿ.ಯ ಸಂಚಾಲಕರಾದ ಡಾ|| ಪಿ. ಭುಜಂಗರಾವ್ ಅವರು ತಿಳಿಸಿದ್ದಾರೆ.

Post a Comment

0 Comments

Ad Code

Responsive Advertisement