Ticker

6/recent/ticker-posts

Ad Code

Responsive Advertisement

ರಾಯರ ಮಠದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು

ಚಾಮರಾಜಪೇಟೆಯ ಸೀತಾಪತಿ ಅಗ್ರಹಾರದ‌ಲ್ಲಿರುವ  ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಏಪ್ರಿಲ್ 13, ಗುರುವಾರ ಸಂಜೆ 5-30ಕ್ಕೆ ಶ್ರೀ ವಾಗ್ದೇವಿ ಭಜನಾ ಮಂಡಳಿಯ ಸದಸ್ಯರಿಂದ ಭಜನೆ, 7-00ಕ್ಕೆ ವಿದುಷಿ ಶ್ರೀಮತಿ ರಶ್ಮಿ ಮಧುಸೂದನ್ ಮತ್ತು ಸಂಗಡಿಗರಿಂದ ದಾಸವಾಣಿ ಕಾರ್ಯಕ್ರಮ ಏರ್ಪಡಿಸಿದೆ. 

ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಸೀತಾಪತಿ ಅಗ್ರಹಾರ, ಚಾಮರಾಜಪೇಟೆ, 

ಬೆಂಗಳೂರು-560018


Post a Comment

0 Comments

Ad Code

Responsive Advertisement