ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಪೊಲೀಸ್ ಧ್ವಜ ದಿನಾಚರಣೆ ಪ್ರಯುಕ್ತ ರಾಜಭವನದಲ್ಲಿ ಕರ್ನಾಟಕದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಶುಭ ಕೋರಿದರು. ಈ ವೇಳೆ ಕರ್ನಾಟಕ ಪೊಲೀಸ್ ಮುಖ್ಯಸ್ಥರಾದ ಡಿಜಿ & ಐಜಿಪಿ ಪ್ರವೀಣ್ ಸೂದ್, ಡಿಜಿಪಿ ಮತ್ತು ಎಡಿಜಿಪಿ ದರ್ಜೆ ಅಧಿಕಾರಿಗಳು ಉಪಸ್ಥಿತರಿದ್ದರು.
The Honorable Governor of Karnataka Shri Thaawarchand Gehlot greeted Karnataka Police officers and staff on the occasion of Police Flag Day Celebration today at Rajbhavan. Karnataka Police Chief DG & IGP Praveen Sood, DGP and ADGP grade officers were present.
0 Comments