Ticker

6/recent/ticker-posts

Ad Code

Responsive Advertisement

BIG NEWS : ಬೆಂಗಳೂರು ನಗರದ ಕೆಲವೆಡೆ ವಿದ್ಯುತ್ ವ್ಯತ್ಯಯ- POWER CUT IN BANGALORE

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬೆಸ್ಕಾಂ ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಮೇ 24 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. 

ಮೇ 24 (ಬುಧವಾರ) ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ 66/11 ಕೆ.ವಿ ಹೆಚ್.ಬಿ.ಆರ್ ಸ್ಟೇಟಷ್ ನಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಹೆಚ್.ಬಿ.ಆರ್ 1ನೇ ಬ್ಲಾಕ್, 2ನೇ ಬ್ಲಾಕ್, ಯಾಸಿನ್ ನಗರ, ಸುಭಾಶ್ ಲೇಔಟ್, ರಾಮದೇವಸ್ಥಾನದ ರಸ್ತೆ, ರಾಮದೇವ್ ಗಾರ್ಡನ್, ಕೃಷ್ಣ ರೆಡ್ಡಿ ಲೇಔಟ್, ಟೀಚರ್ಸ್ ಕಾಲೋನಿ, ಹೆಚ್.ಬಿ.ಆರ್ 3ನೇ ಬ್ಲಾಕ್, ಶಿವರಾಮಯ್ಯ ಲೇಔಟ್, ರಿಂಗ್ ರಸ್ತೆ, ಸರ್ವೀಸ್ ರಸ್ತೆ, ಕೆ.ಕೆ.ಹಳ್ಳಿ ಗ್ರಾಮ, ಸಿ.ಎಂ.ಆರ್ ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಜಾನಕೀರಾಮ್ ಲೇಔಟ್, ಕನಕದಾಸ ಲೇಔಟ್, ಗೋವಿಂದಪುರ ಮುಖ್ಯರಸ್ತೆ, ರಶದ್ ನಗರ, ಫರೀದಾ ಶೂ ಫ್ಯಾಕ್ಟರಿ, ಅರೇಬಿಕ್ ಕಾಲೇಜ್, ಕೆ.ಜಿ.ಹಳ್ಳಿ, ಗೋವಿಂದಪುರ ಗ್ರಾಮ, ಕೆ.ಜಿ.ಹಳ್ಳಿ, ವಿನೋಬನಗರ, ಬಿ.ಎಂ.ಲೇಔಟ್, ಆರೋಗ್ಯಮ್ಮ ಲೇಔಟ್, ಕಾವೇರಿ ಗಾರ್ಡನ್ ಸೇರಿದಂತೆ ಸುತ್ತಲಿನ ಪ್ರದೇಶಗಳ್ಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಹೆಚ್.ಬಿ.ಆರ್ 4ನೇ ಬ್ಲಾಕ್, ಯಾಸಿನ್ ನಗರ, 5ನೇ ಬ್ಲಾಕ್, ಹೆಚ್.ಬಿ.ಆರ್, ನಾಗವಾರ ಮುಖ್ಯರಸ್ತೆ, ನಾಗವಾರ, ಎನ್.ಜೆ.ಕೆ.ಗಾರ್ಮೆಂಟ್ಸ್, ಬೈರನಕುಂಟೆ, ಕುಪ್ಪುಸ್ವಾಮಿ ಲೇಔಟ್, ಹೆಚ್.ಕೆ.ಬಿ.ಕೆ ಕಾಲೇಜ್, 4ನೇ ಮತ್ತು 5ನೇ ಹೆಚ್.ಬಿ.ಆರ್ ಲೇಔಟ್, ವಿದ್ಯಾ ಸಾಗರ, ಥಣಿಸಂದ್ರ, ಆರ್.ಕೆ. ಹೆಗಡೆನಗರ, ಕೆ.ನಾರಾಯಣಪುರ, ಎನ್.ಎನ್.ಹಳ್ಳಿ, ಬಾಲಾಜಿ ಲೇಔಟ್, ಫೇಸ್ 1 ರಿಂದ 3, ರೈಲ್ವೆ ಮೆನ್ಸ್ ಲೇಔಟ್, ಬಿ.ಡಿ.ಎಸ್ ಲೇಔಟ್, ಸೆಂಟ್ರಲ್ ಎಕ್ಸೈಸ್, ಕೆ.ಕೆ.ಹಳ್ಳಿ, ಹೆಣ್ಣೂರು ಮುಖ್ಯರಸ್ತೆಯಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು. 

ಹಾಗೂ ಹೆಚ್.ಆರ್.ಬಿ.ಆರ್ 3ನೇ ಬ್ಲಾಕ್, ಆಯಿಲ್ ಮಿಲ್ ರಸ್ತೆ, ಅರವಿಂದನಗರ, ನೆಹರು ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಬೆಥೆಲ್ ಸ್ಟ್ರೀಟ್, ಎ.ಕೆ.ಕಾಲೋನಿ, ಹೆಚ್.ಆರ್.ಬಿ.ಆರ್ 1ನೇ ಬ್ಲಾಕ್, 80 ಅಡಿ ರಸ್ತೆ, ಸಿ.ಎಂ.ಆರ್ ರಸ್ತೆ, ಕಾರ್ಲೆ, ಹೆಗಡೆನಗರ, ನಾಗೇನಹಳ್ಳಿ, ಪೊಲೀಸ್ ಕ್ವಾಟರ್ಸ್, ಕೆಂಪೇಗೌಡ ಲೇಔಟ್, ಶಬರೀನಗರ, ಕೆ.ಎಂ.ಟಿ ಲೇಔಟ್, ಭಾರತೀಯ ಸಿಟಿ, ನೂರ್ ನಗರ ಭಾರತ ಲೇಔಟ್, ಭಾರತ ಮಾತಲೇಔಟ್, ಹಿದಾಯತ್ ನಗರ, ಲಿಡ್ಕರ್ ಕಾಲೋನಿಯಲ್ಲಿ ಮೇ 23 ರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.



Post a Comment

0 Comments

Ad Code

Responsive Advertisement