ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಮೇ 18, ಗುರುವಾರ ಸಂಜೆ 7-00 ಗಂಟೆಗೆ ಕು|| ಪ್ರಣಿತಾ ಟಿ. ಮಣೂರ್ ರವರಿಂದ "ದಾಸವಾಣಿ" ಕಾರ್ಯಕ್ರಮ ಏರ್ಪಡಿಸಿದೆ.
ತಬಲಾ : ಶ್ರೀ ಶ್ರೀನಿವಾಸ ಕಾಖಂಡಕಿ, ಕೊಳಲು : ಶ್ರೀ ಸುಧನ್ವ ಟಿ. ಮಣೂರ್. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 1ನೇ ಮುಖ್ಯರಸ್ತೆ, ಪವಮಾನಪುರ, ಬೆಂಗಳೂರು-62.

0 Comments