ಕೃಷ್ಣರಾಜ ಕ್ಷೇತ್ರದ ನೂತನವಾಗಿ ಶಾಸಕರಾಗಿ ಆಯ್ಕೆಯಾದ ಟಿ ಎಸ್ ಶ್ರೀವತ್ಸರವರಿಗೆ ಇಟ್ಟಿಗೆ ಗೂಡಿನಲ್ಲಿರುವ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಕಚೇರಿಯಲ್ಲಿ ಸಂಘದ ಅಧ್ಯಕ್ಷರಾದ ಡಿಟಿ ಪ್ರಕಾಶ್ ನೇತೃತ್ವದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.
ಇದೇ ಸಂದರ್ಭದಲ್ಲಿ ಮೈಸೂರು ನಗರದ ಹಲವಾರು ವಿಪ್ರ ಮುಖಂಡರುಗಳು ಭಾಗಿಯಾಗಿದ್ದರು

0 Comments