Ticker

6/recent/ticker-posts

Ad Code

Responsive Advertisement

ಅರ್ಜಿ ಆಹ್ವಾನ

ಬೆಂಗಳೂರು, ಮೇ 24 (ಕರ್ನಾಟಕ ವಾರ್ತೆ): ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ, ಬೆಂಗಳೂರು ಕೇಂದ್ರದಲ್ಲಿ ಕರ್ನಾಟಕ ಸರ್ಕಾರ ಮತ್ತು ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಅನುಮೋದನೆಗೊಂಡ 2023-24ನೇ ಸಾಲಿನB.VOC Programmes in Tool & Die Making, Product Design 7 Manufacturing (Mechotronics) ಕೋರ್ಸ್‍ಗಳಿಗೆ ಪಿಯುಸಿ, ಐಟಿಐ, ಡಿಪ್ಲೊಮಾ ತೇರ್ಗಡೆಯಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು ಪಿಜಿ/ ಪಿಡಿ ಸ್ಟಡೀಸ್, ರಾಜಾಜಿನಗರ ಬೆಂಗಳೂರು ಕೇಂದ್ರ ಹಾಗೂ ದೂರವಾಣಿ ಸಂಖ್ಯೆ: 9141629584, 9880217473 ಮತ್ತು 08023500808 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Post a Comment

0 Comments

Ad Code

Responsive Advertisement