ಬೆಂಗಳೂರು: ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಸಪ್ತ ಅಕಾಡೆಮಿ, ಗ್ಲೋಬಲ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಹಮ್ಮಿಕೊಂಡ ಕ್ರಿಕೆಟ್ ಟೂರ್ನಮೆಂಟ್ ಗೆ ಕ್ರೀಡಾಪಟುಗಳು ಚಾಲನೆ ನೀಡಿದರು.
ಬೆಂಗಳೂರಿನ ಪ್ರಸಿದ್ಧ ಕ್ರಿಕೆಟ್ ಅಕಾಡೆಮಿಗಳ ಕ್ರೀಡಾಪಟುಗಳು ಈ ಟೂರ್ನಮೆಂಟ್ ನಲ್ಲಿ ಭಾಗವಹಿಸಿದ್ದರು.

0 Comments